ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಜನಾರ್ಧನ ಪೂಜಾರಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಕಾಂಗ್ರೆಸ್ ಗೆ ಒಬ್ಬ ಶನಿ ಎಂದು ಜನಾರ್ಧನ ಪೂಜಾರಿ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶನಿ. ಅವರು ಈ ಪಕ್ಷವನ್ನ ಮುಗಿಸಿಯೇ ಹೋಗುವುದು. ಇದು ದೇವರಿಗೂ ಗೊತ್ತಿದೆ. ಅವರಿಗೆ ಹೆಚ್ಚು ಅಧಿಕಾರ ಕೊಡೋದು ದೊಡ್ಡ ತಪ್ಪು ಎಂದ್ರು.ಆ ತಪ್ಪು ಮತ್ತೆ ಮಾಡಬೇಡಿ ಅಂತ ಹೈಕಮಾಂಡ್ ಗೂ ಹೇಳ್ತೇನೆ. ಹೈಕಮಾಂಡ್ ದೊಡ್ಡ ತಪ್ಪು ಮಾಡುತ್ತಿದೆ,