ಬೆಂಗಳೂರು : ಇಂದು ಬೆಳಿಗ್ಗೆ 11ಕ್ಕೆ ವಿಧಾನಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಯಕರ ಸಭೆ ಕರೆಯಲಾಗಿದೆ. ಈ ಸಭೆಗೆ ಜೆಡಿಎಸ್ ಸೇರಿದಂತೆ 10ಕ್ಕೂ ಹೆಚ್ಚು ಸಂಘಟನೆಗಳ ಪ್ರಮುಖ ನಾಯಕರಿಗೆ ಆಹ್ವಾನ ನೀಡಲಾಗಿದೆ. ಪತ್ರ ಬರೆದು ಸಿದ್ದರಾಮಯ್ಯ ನಾಯಕರಿಗೆ ಸಭೆಗೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಈ ಸಭೆಯಲ್ಲಿ ರೈತರಿಗೆ, ಕಾರ್ಮಿಕರಿಗೆ, ಬೀದಿ ವ್ಯಾಪಾರಿಗಳಿಗೆ ಹಾಗೂ ಇತರೆ ಅಸಂಘಟಿತ ವಲಯಕ್ಕೆ ಸರ್ಕಾರ ನೀಡಬೇಕಿರುವ ಸೌಲಭ್ಯ, ಸಹಾಯದ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಲ್ಲದೇ