ಮೇ 19ರಂದು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಕೈ-ಕಮಲ ಪಡೆ ಪ್ರಚಾರ ತೀವ್ರಗೊಳಿಸಿದ್ದು, ಘಟಾನುಘಟಿ ನಾಯಕರು ಮತಬೇಟೆ ಮುಂದಾಗಿದ್ದಾರೆ.ಚಿಂಚೋಳಿ ವಿಧಾನಸಭಾ ಕ್ಷೇತ್ರದ ಮೂರು ಪ್ರಮುಖ ಕೇಂದ್ರಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರ ನಡೆಸುತ್ತಿದ್ದಾರೆ. ಸಿದ್ದರಾಮಯ್ಯಗೆ ಸಾಥ್ ನೀಡಿದ್ದಾರೆ ಸಂಸದ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಎಂ.ಬಿ.ಪಾಟೀಲ್ ಇತರ ಕೈ ಪಡೆ ಮುಖಂಡರು.ಚಿಂಚೋಳಿ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್ ಪರ ಮತಯಾಚನೆ ಮಾಡುತ್ತಿದ್ದಾರೆ ಕೈ ನಾಯಕರು.ಇನ್ನು ಬಿಜೆಪಿಯಿಂದಲೂ ಚಿಂಚೋಳಿ ಕ್ಷೇತ್ರದ