ಸಿದ್ದರಾಮಯ್ಯ ಸಿಎಂ ಆಗೋಕೆ ಸಾಧ್ಯನೇ ಇಲ್ಲ. ಹೀಗಂತ ತಂದೆ ವಿಶ್ವನಾಥ್ ರಂತೆ ಸಿದ್ದು ವಿರುದ್ಧ ಗುಡುಗಿದ್ದಾರೆ ಅಮಿತ್ ದೇವರಹಟ್ಟಿ. ನಮ್ಮ ತಂದೆ ಮೇಲೆ ಸಿದ್ದರಾಮಯ್ಯಗೆ ಇನ್ನೂ ಕೂಡಾ ಸಿಟ್ಟು, ಕೋಪವಿದೆ. ಈಗಾಗಿಯೇ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಕಡೆಗಣಿಸಿ ದೂರವಿರಿಸಿದ್ದಾರೆ. ಈ ಅವಧಿಯಲ್ಲಿ ಸಿಎಂ ಆಗೋಕೆ ಸಿದ್ದರಾಮಯ್ಯಗೆ ಸಾಧ್ಯವಿಲ್ಲ ಎಂದಿದ್ದಾರೆ. ಈ ವಯಸ್ಸಿನಲ್ಲೂ ನಮ್ಮ ತಂದೆಯ ಮನಸ್ಸು ನೋಯಿಸಿರುವುದು ನನಗೆ ವೈಯಕ್ತಿಕವಾಗಿ ಬೇಸರವಾಗಿದೆ. ಜಿ.ಟಿ.ದೇವೇಗೌಡರ ಜೊತೆ ಅವರು ಯಾವ ರೀತಿ ಹೊಂದಿಕೊಂಡರೋ