ಕೊರೊನಾ ತಡೆಗಾಗಿ ಖರೀದಿಸಿರುವ ಉಪಕರಣಗಳ ಖರೀದಿಯಲ್ಲಿ 2 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ವಿಪಕ್ಷ ನಾಯಕ ಆರೋಪಿಸಿರುವ ಬೆನ್ನಲ್ಲೇ ಸಿದ್ದು ವಿರುದ್ಧ ಹೊಸ ಬ್ರಹ್ಮಾಸ್ತ್ರ ಬಿಡಲು ಬಿಜೆಪಿ ಮುಂದಾಗಿದೆ.