ಬೆಂಗಳೂರು : ಕಾಂಗ್ರೆಸ್ ನ ಅತೃಪ್ತ ಶಾಸಕರನ್ನ ಅನರ್ಹಗೊಳಿಸುವಂತೆ CLP ನಾಯಕ ಸಿದ್ಧರಾಮಯ್ಯ ಅವರು ಸ್ಪೀಕರ್ ಗೆ ದೂರು ನೀಡಿದ್ದಾರೆ. ಶುಕ್ರವಾರ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅತೃಪ್ತರ ಅನರ್ಹತೆಗೆ ಸ್ಪೀಕರ್ ಗೆ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿತ್ತು. ಆದರೆ ಅತೃಪ್ತರಿಗೆ ಕಡೆಯ ಅವಕಾಶ ನೀಡುವ ಬಗ್ಗೆ ಯೋಚಿಸಿ, ಒಂದೆರಡು ದಿನ ಕಾದು ನೋಡಲು ಕೈ ಪಾಳಯ ನಿರ್ಧರಿಸಿತ್ತು. ಆದರೆ ಅತೃಪ್ತ ಶಾಸಕರು ಪಕ್ಷದ ಎಲ್ಲಾ ಆದೇಶ,