ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಭದ್ರತಾ ವೈಫಲ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. 2001ರ ಸಂಸತ್ ದಾಳಿಯ ಸಮಯದಲ್ಲೂ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವೇ ಇತ್ತು.