ಲಿಂಗಾಯತ ಸಮುದಾಯದವರಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಅಂತ ಸಿದ್ದರಾಮಯ್ಯ ಹೇಳಿದ್ದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.