ಬೆಂಗಳೂರು : ಬಿಜೆಪಿ ಅಭ್ಯರ್ಥಿಗಳು ಬುರ್ಖಾ ಹಾಕಿಕೊಂಡು ಪ್ರಚಾರಕ್ಕೆ ಬರಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಭೈರೇಗೌಡ ಪರ ಪ್ರಚಾರದ ವೇಳೆ ಮಾತನಾಡಿದ ಸಿದ್ದರಾಮಯ್ಯ ಕಳೆದ ಐದು ವರ್ಷಗಳಿಂದ ರಾಜ್ಯದಲ್ಲಿ ಬಿಜೆಪಿ ಸಂಸದರು ಏನು ಕೆಲಸ ಮಾಡಿಲ್ಲ. ಹೀಗಾಗಿ ಪ್ರಧಾನಿ ಮೋದಿ ಮುಖ ನೋಡಿಕೊಂಡು ಮತ ಹಾಕಿ ಎಂದು ಬಿಜೆಪಿ ಅಭ್ಯರ್ಥಿಗಳು ಪ್ರಚಾರ ಮಾಡುತ್ತಿದ್ದಾರೆ. ಆದ್ದರಿಂದ ಪ್ರಧಾನಿ ಮೋದಿ