ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೆಸರು ಘೋಷಣೆಯಾದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಡಿಕೆಶಿ ಭೇಟಿ ಮಾಡಿದ್ದಾರೆ.