ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ.