ಬೆಂಗಳೂರು : ಬಿಜೆಪಿಯವರು ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಇದೀಗ ಬಿಜೆಪಿ ಶಾಸಕ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ. ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ ಅವರು,ಸಿದ್ದರಾಮಯ್ಯರಿಗೆ ಈ ಸರ್ಕಾರ ಇಷ್ಟ ಇಲ್ಲ. ಹೀಗಾಗಿ ನಮ್ಮ ಮೇಲೆ ಆರೋಪ ಮಾಡ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಸಿದ್ದರಾಮಯ್ಯರಿಗೆ ಅವರ ಶಾಸಕರ ಮೇಲೆ ನಂಬಿಕೆ ಇಲ್ಲ. ಹಣ ತೆಗೆದುಕೊಂಡು ಅವರು ಹಾಗಾದ್ರೆ ಟಿಕೆಟ್ ನೀಡಿದ್ದಾರಾ? ಹೀಗಾಗಿ ಅವರ ಶಾಸಕರ ಮೇಲೆ