ಬೆಂಗಳೂರು : ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಈಗ ಏಕಾಂಗಿಯಾಗಿದ್ದಾರೆ. ಸಿದ್ದರಾಮಯ್ಯ ಹಿಂದೆ ಯಾವ ನಾಯಕರೂ ಇಲ್ಲ, ಹೀಗಾಗಿ ಅವರು ಹತಾಶರಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಹಾಗೇ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ನಾಮಪತ್ರ ವಾಪಾಸ್ ವಿಚಾರ ನಾಮಪತ್ರ ವಾಪಾಸ್ ಪಡೆಯುವಂತೆ ನಾವು ಒತ್ತಾಯಿಸಿಲ್ಲ. ಸ್ವಂತ ನಿರ್ಧಾರದಿಂದ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ ಎಂದು ಅವರು