ಬೆಂಗಳೂರು : ಕಾಂಗ್ರೆಸ್ ನ ಯಾವ ಶಾಸಕರನ್ನು ನಾವು ಸಂಪರ್ಕ ಮಾಡಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ಸಿದ್ದರಾಮಯ್ಯ ಹೇಳಿಕೆಗೆ ಇದೀಗ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಕುದುರೆ ವ್ಯಾಪಾರಕ್ಕೆ ನಿಂತಿರುವ ಬಿಜೆಪಿ ಶಾಸಕರಿಗೆ ಕೋಟಿಗಟ್ಟಲೆ ಹಣ ನೀಡಿ ಖರೀದಿಸಲು ಮುಂದಾಗಿದೆ ಎಂದು ಟ್ವೀಟ್ ಮಾಡಿದ್ದರು. ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು,ಸಿದ್ದರಾಮಯ್ಯ ಪದೇ ಪದೇ ಬೇಜವಾಬ್ದಾರಿ ಹೇಳಿಕೆ ಕೊಡ್ತಿದ್ದಾರೆ. ಆದರೆ ಸುಮ್ಮನೆ ಕೂರಲು ನಾವೇನು ಸನ್ಯಾಸಿಗಳಾ? ರಾಜ್ಯ ರಾಜಕಾರಣದಲ್ಲಿ ಏನು