ಮೈಸೂರು : ಅಧಿಕಾರ ಪಡೆಯಲು ಸಿದ್ದರಾಮಯ್ಯ ಯಾರ ಕಾಲಿಗೆ ಬೇಕಾದ್ರು ಬೀಳುತ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ, ಸೋಲಿನ ಭಯದಿಂದ ಸಿದ್ದರಾಮಯ್ಯ ಅವರು ಮಾತನಾಡುತ್ತಿದ್ದು, ಅಧಿಕಾರ ಪಡೆಯಲು ಯಾರ ಕಾಲಿಗೆ ಬೇಕಾದರೂ ಬೀಳುತ್ತಾರೆ. ವಿಧಾನಸಭಾ ಚುನಾವಣೆಗೂ ಮುನ್ನ ಅಪ್ಪನ ಆಣೆಗೂ ಎಚ್ಡಿಕೆ ಸಿಎಂ ಆಗಲ್ಲ ಎನ್ನುತ್ತಿದ್ದ ಅವರೇ ಅಧಿಕಾರಕ್ಕಾಗಿ ಎಚ್.ಡಿ. ದೇವೇಗೌಡರ ಅವರ ಕಾಲಿಗೆ ಬಿದ್ದು ಸಿಎಂ ಮಾಡಿದ್ರು. ಈಗ ಆದೇ ಸೋಲಿನ