ಸಿದ್ದರಾಮಯ್ಯ ಹೇಳಿದಂತೆ ನಾನು ಕೇಳಿದ್ದೇನೆ ಎಂದಿರುವ ಅತೃಪ್ತ ಶಾಸಕನ ಹೇಳಿಕೆಗೆ ಮಾಜಿ ಸಿಎಂ ಭರ್ಜರಿಯಾಗಿ ತಿರುಗೇಟು ನೀಡಿದ್ದಾರೆ.ಮುಂಬೈ ಸೇರಿದ್ದ ಅತೃಪ್ತ ಶಾಸಕ ಶಿವರಾಮ್ ಹೆಬ್ಬಾರ್ ರಾಜ್ಯಕ್ಕೆ ತಡರಾತ್ರಿ ಹೀಗೆ ಬಂದು ಹಾಗೆ ಹೋಗಿದ್ದಾರೆ. ಈ ನಡುವೆ ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದರು.ತಮ್ಮ ವಿರುದ್ಧ ಶಿವರಾಮ್ ಮಾಡಿರೋ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಾನು ಹೇಳಿದಂತೆ ನಡೆದುಕೊಂಡಿದ್ದೇನೆ ಅಂತ ಶಾಸಕ ಶಿವರಾಮ್ ಹೆಬ್ಬಾರ್ ನನ್ನ ಮುಂದೆ ನಿಂತು ಹೇಳಿಕೆ ಕೊಡಲಿ. ನಾನು