ಶೌಚಾಲಯವೇ ಇಲ್ಲದ ಕಟ್ಟಡವನ್ನು ಮಾಜಿ ಸಿಎಂ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಿರುವುದು ಕಾಂಗ್ರೆಸ್ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕಾರವಾರ ಶಾಸಕಿ ರೂಪಾಲಿ ನಾಯ್ಕ ದೂರಿದ್ದಾರೆ.