ಮಂಡ್ಯ : ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪರಿಶೀಲನೆ ನಡೆಸಿದರು. ಅಲ್ಲದೇ ಸ್ಪೀಡ್ ಡಿಟೆಕ್ಟರ್ಗೆ ಚಾಲನೆ ನೀಡಿದರು. ವಾಹನಗಳ ವೇಗವನ್ನ ಸೆರೆಹಿಡಿಯಲು (ಕ್ಯಾಪ್ಚರ್ ಮಾಡಲು) ಹೊಸ ತಂತ್ರಜ್ಞಾನದೊಂದಿಗೆ ಅಳವಡಿಸಲಾಗಿರುವ ಸ್ಪೀಡ್ ಡಿಟೆಕ್ಟರ್ಗೆ ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಗೇಟ್ ಬಳಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕ ಗಣಿಗರವಿ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು.ಇದಕ್ಕೂ ಮುನ್ನ, ಸಿಎಂ