ಮಾಜಿ ಸಿಎಂ ಸಿದ್ದರಾಮಯ್ಯ ನಯವಂಚಕ ಮತ್ತು ದಲಿತ ವಿರೋಧಿ ಎಂದು ಬಿಜೆಪಿ MLC ಛಲವಾದಿ ನಾರಾಯಣ ಸ್ವಾಮಿ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 2006ರಲ್ಲಿ ದಲಿತ ಸಮುದಾಯ ಸಿದ್ದರಾಮಯ್ಯಗೆ ರಕ್ಷಣೆ ನೀಡಿದ್ದರು. ಆದರೆ ಸಿದ್ದರಾಮಯ್ಯರಿಂದಲೇ ದಲಿತ ನಾಯಕತ್ವ ಕೊನೆಯಾಯಿತು. ಈ ಬಾರಿ ದಲಿತ ಸಮುದಾಯ ಸಿದ್ದರಾಮಯ್ಯರ ಕೈಹಿಡಿಯುವುದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರಿಗಾಗಿ ದಲಿತರು ಪ್ರಾಣ ಕೊಟ್ಟಿದ್ದರು. ಆದರೆ