ಆರ್ಎಸ್ಎಸ್ನದ್ದು ತಾಲಿಬಾನ್ ಸಂಸ್ಕೃತಿ ಎಂದ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭರ್ಜರಿ ಟಾಂಗ್ ನೀಡಿದ್ದಾರೆ.ಮಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಎಂದು ಗುಡುಗಿದ್ರು. ಸಿದ್ದರಾಮಯ್ಯ ಅತಂತ್ರ ಸ್ಥಿತಿಯಲ್ಲಿ ಇದ್ದಾರೆ. ಸಿದ್ದರಾಮಯ್ಯ ಆಡಳಿತದಲ್ಲಿ ಅನೇಕರ ಹತ್ಯೆಯಾಯ್ತು. ಅವರ ಆಡಳಿತದಲ್ಲಿ ರಾಜ್ಯದಲ್ಲಿ ತಾಲಿಬಾನ್ ಸ್ಥಿತಿಯೇ ಇತ್ತು. ರಾಜ್ಯದಲ್ಲಿ 24 ಹಿಂದೂ ಯುವಕರನ್ನು ಕೊಲೆಗೈಯಲಾಯ್ತು. ದಕ್ಷಿಣ ಕನ್ನಡದಲ್ಲಿ ಪ್ರಶಾಂತ್