ಸಾಧನಾ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಗ್ರಾಮ ಪಂಚಾಯಿತಿ ಸದಸ್ಯನಾಗಲು ಕೂಡ ಲಾಯಕ್ಕಿಲ್ಲ ಎಂದು ಹೇಳಿದ್ದಾರೆ.