ಮೈಸೂರು : ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಾರೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ರೇಷ್ಮೆ ಖಾತೆ ಸಚಿವ ಸಾ.ರಾ.ಮಹೇಶ್ ಅವರು ಹೇಳಿದ್ದಾರೆ.