ಹಾಸನ : ಸಿದ್ದರಾಮಯ್ಯ ಅವರೇ ನನ್ನ ನಾಯಕ ಎಂದು ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾದ ಹಾಸನ ಬಿಜೆಪಿ ಲೋಕಸಭಾ ಅಭ್ಯರ್ಥಿ ಎ ಮಂಜು ಹೇಳಿದ್ದಾರೆ. ನಗರದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಸಿದ್ದರಾಮಯ್ಯ ಅವರಿಗೆ ಟೋಪಿ ಹಾಕಿದೆ ಎಂದು ಆರೋಪ ಮಾಡುತ್ತಿದ್ದಾರೆ. ಆದರೆ ನಾನು ಇವತ್ತು ಹೇಳುತ್ತೇನೆ. ಸಿದ್ದರಾಮಯ್ಯ ಅವರೇ ನನ್ನ ನಾಯಕ ಎಂದು ಹೇಳಿದ್ದಾರೆ. ನಾನು ಬಿಜೆಪಿ ಸೇರುವ ಮುಂಚೆ ಕಾರ್ಯಕರ್ತರ ಸಭೆ ಮಾಡಿದ್ದೆ. ಅವರೆಲ್ಲರ ಸಲಹೆ ಪಡೆದ