ರಾಜ್ಯ ಸರ್ಕಾರ ಹಿಜಾಬ್ ವಾಪಸ್ ಪಡೆದರೆ ರಾಜ್ಯದಲ್ಲಿ ಕೋಮು ಗಲಭೆಗಳು ಆಗುತ್ತವೆ ಅಂತಾ ಮಾಜಿ ಸಚಿವ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.. ದಾವಣಗೆರೆಯಲ್ಲಿ ಮಾತನಾಡಿದ ಅವರು, ಆ ರೀತಿ ಕೋಮುಗಲಭೆಗಳು ಆದರೆ ಆದಕ್ಕೆ ರಾಜ್ಯ ಸರ್ಕಾರ ನೇರ ಕಾರಣವಾಗುತ್ತೆ. ಕರ್ನಾಟಕದಲ್ಲಿ ತುಘಲಕ್, ಟಿಪ್ಪು ಸರ್ಕಾರ ಇದೆ. ಅನುಭವಿ ಸಿದ್ದರಾಮಯ್ಯ ಅವರು ಹಿಜಾಬ್ ಸರ್ಕಾರಿ ಆದೇಶ ಹಿಂಪಡೆಯುತ್ತೇನೆ ಎಂದಿದ್ದಾರೆ. ಒಂದು ವರ್ಗ ಓಲೈಸಲು ಈ ತರಾ ಮಾಡುತಿದ್ದಾರೆ. ಹಿಜಾಬ್ ಧರಿಸಲು