ಮೈಸೂರು : ರಾಮಮಂದಿರಕ್ಕೆ ದೇಣಿಗೆ ಸಂಗ್ರಹದ ಲೆಕ್ಕ ಕೇಳಿದ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಕೆಎಸ್ ಈಶ್ವರಪ್ಪ ಹರಿಹಾಯ್ದಿದ್ದಾರೆ.