ಬೆಂಗಳೂರು : ವಿಶ್ವಾಸಮತ ಸಾಬೀತು ಪಡಿಸುವ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಕುಮಾರಸ್ವಾಮಿ ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ.ಇವತ್ತೇ ವಿಶ್ವಾಸ ಮತ ಸಾಬೀತು ಪಡಿಸೋಣ. ಸುಪ್ರೀಂ ನಮ್ಮ ಪರವಾಗಿ ಆದೇಶ ನೀಡಿದರೆ ಅದಕ್ಕೆ ನನ್ನದೇನು ತಕರಾರಿಲ್ಲ. ಆದರೆ ಕೋರ್ಟ್ ಆದೇಶ ನಮ್ಮ ಪರವಾಗಿ ಬಾರದೇ ಒಂದು ವೇಳೆ ಇಂದು ವಿಶ್ವಾಸಮತ ಸಾಬೀತು ಮುಂದೂಡಿಕೆಯಾದರೆ ನಾನೇ ಸದನದಿಂದ ಹೊರ ನಡೆಯುತ್ತೇನೆ ಎಂದು ಸಿದ್ದರಾಮಯ್ಯ ಅವರು ಡಿಸಿಎಂ ಪರಮೇಶ್ವರ್ ಹಾಗೂ ಡಿ.ಕೆ.ಶಿವಕುಮಾರ್ ಮೂಲಕ ಸಿಎಂಗೆ