ಸಿದ್ದರಾಮಯ್ಯ ಗೆ ಮಾನ, ಮರ್ಯಾದೆ, ಗೌರವ ಇದ್ರೆ ರಾಜೀನಾಮೆ ಕೊಡಲಿ. ಕುಮಾರಸ್ವಾಮಿ ಗೆ ಕಿಂಚಿತ್ತು ಮರ್ಯಾದೆ ಇದ್ರೆ ರಾಜೀನಾಮೆ ಕೊಡಲಿ. ಹೀಗಂತ ಬಿಜೆಪಿಯ ಮಾಜಿ ಡಿಸಿಎಂ ಆಗ್ರಹ ಮಾಡಿದ್ದಾರೆ.ಮಾಜಿ ಡಿಸಿಎಂ ಆರ್.ಅಶೋಕ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಬಿಜೆಪಿ 25 ಸೀಟು ಪಡೆದಿದೆ. ಸಿದ್ದರಾಮಯ್ಯ ಗೆ ಸಮನ್ವಯತೆ ಇಲ್ಲದೆ ಸಮನ್ವಯ ಸಮಿತಿ ಅಧ್ಯಕ್ಷರಾದ್ರು. ರಾಮಕೃಷ್ಣ ಹೆಗಡೆ ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡಾಗ ರಾಜೀನಾಮೆ ನೀಡಿದ್ದರು.ಇವತ್ತೆ ಕರ್ನಾಟಕ ವಿಧಾನಸಭೆ ಚುನಾವಣೆ ನಡೆದ್ರೆ 177 ಸೀಟು