ಬೆಳಗಾವಿ: ಸಿದ್ದರಾಮಯ್ಯ ಬ್ರಿಟಿಷರಿಗಿಂತ ಕೆಟ್ಟ ಆಡಳಿತ ನಡೆಸಿದ್ದಾರೆ ಎಂದ ನಳಿನ್ ಕುಮಾರ್ ಕಟೀಲು ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲು ಯಕಶ್ಚಿತ್ ರಾಜಕಾರಣಿ. ನನ್ನ ಕಾಲದಲ್ಲಿ ಒಂದೇ ಒಂದು ಚೆಕ್ ಬೌನ್ಸ್ ಆಗಿಲ್ಲ.ಇವರ ಕಾಲದಲ್ಲಿ ಸಂಬಳ ಕೊಡಲು ದುಡ್ಡಿಲ್ಲ ಎಂದು ಹೀಯಾಳಿಸಿದ್ದಾರೆ.ಹಾಗೇ ನೆರೆ ಸಂತ್ರಸ್ತರಿಗೆ ಈವರೆಗೆ ಮನೆಕಟ್ಟಿ ಕೊಟ್ಟಿಲ್ಲ, ದುಡ್ಡು ಕೊಟ್ಟಿಲ್ಲ. ಈ ಸಲ ನೆರೆ ಬಂದಾಗ ಒಂದೆ ಒಂದು ಪೈಸೆ