ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಇಂದು ಬೆಂಗಳೂರಿಗೆ ಮರಳಲಿದ್ದಾರೆ. ಈ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಭರ್ಜರಿ ಸಿದ್ದತೆ ಮಾಡಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಾತ್ರ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ಬರುವುದಿಲ್ಲ ಎಂಬುದಾಗಿ ತಿಳಿದುಬಂದಿದೆ. ಹೌದು. ಗದಗದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಿದ್ದರಾಮಯ್ಯ