ಬಾದಾಮಿ : ರಮೇಶ್ ಜಾರಕಿಹೊಳಿ ಯಾರ ಸಂಪರ್ಕಕ್ಕೂ ಸಿಗದ ಹಿನ್ನಲೆಯಲ್ಲಿ ರಮೇಶ್ ಜಾರಕಿಹೊಳಿ ಹಾನೆಸ್ಟ್ ಮ್ಯಾನ್. ಅವರು ಎಲ್ಲೂ ಹೋಗಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಹೇಳಿದ್ದಾರೆ. ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಬೇಸರಗೊಂಡ ರಮೇಶ್ ಜಾರಕಿಹೊಳಿ ಯಾರ ಸಂಪರ್ಕಕ್ಕೂ ಸಿಗತ್ತಿಲ್ಲ. ಈ ಬಗ್ಗೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ ಅವರು, ರಮೇಶ್ ಜಾರಕಿಹೊಳಿ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ರಮೇಶ್ ಜಾರಕಿಹೊಳಿ ಜೊತೆ