ಬೆಂಗಳೂರು : ಬಿಜೆಪಿ ಸರ್ಕಾರದ ಸಚಿವ ಸಂಪುಟ ಇನ್ನು ರಚನೆಯಾಗದ ಹಿನ್ನಲೆಯಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಇದ್ದ ಆತುರ ಸಚಿವ ಸಂಪುಟ ಮಾಡಲು ಏಕೆ ಅವರಸ ತೋರುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಯಡಿಯೂರಪ್ಪ ಅವರಿಗೆ ಟಾಂಗ್ ನೀಡಿದ್ದಾರೆ.