ನಾಳೆ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆ ಪ್ರಮಾಣವಚನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಸಿದ್ಧತೆ ಮಾಡಲಾಗಿದೆ.