ಮೀಸಲಾತಿ ಹೆಚ್ಚಿಸುವ ಮೂಲಕ ಒಕ್ಕಲಿಗ ಮತ್ತು ಲಿಂಗಾಯತರಿಗೆ ಹೆಚ್ಚು ಮೀಸಲಾತಿ ನೀಡುತ್ತೇವೆ ವಿಪಕ್ಷನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ಮುಸ್ಲಿಮರಿಗೆ ಮೀಸಲಾತಿ ನೀಡಲು ಒಕ್ಕಲಿಗರ ಇಲ್ಲವೇ ಲಿಂಗಾಯತರ ಮೀಸಲಾತಿಯನ್ನು ಕಡಿತಗೊಳಿಸುತ್ತೀರಾ ಎಂದು ಕೇಂದ್ರ ಗೃಹ ಸಚಿವ ಅಮಿತ್ ಅವರ ಹೇಳಿಕೆ ವಿಚಾರವಾಗಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ ಅವರು ಅಮಿತ್ ಶಾ ಅವರ ಪ್ರಶ್ನೆಯಲ್ಲಿಯೇ ಜಾತಿ-ಜಾತಿ ಮತ್ತು ಧರ್ಮ-ಧರ್ಮದ ನಡುವೆ ಜಗಳ ಹಚ್ಚುವ ದುಷ್ಟ ಆಲೋಚನೆ ಇದೆ ಎನ್ನುವುದನ್ನು ಅರ್ಥಮಾಡಿಕೊಳ್ಳದಷ್ಟು ಕರ್ನಾಟಕದ ಜನತೆ