ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಪ್ತರಲ್ಲಿ ಒಬ್ಬರಾಗಿರುವ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಜೆಡಿಎಸ್ ಪಕ್ಷದ ವರಿಷ್ಠ ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ದೇವೇಗೌಡ ಅವರ ನಿವಾಸದಲ್ಲಿ ಅಂದಾಜು ಮುಕ್ಕಾಲು ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಜಕೀಯ ವಿದ್ಯಾಮಾನಗಳ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಇಬ್ರಾಹಿಂ ಅವರು,