ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿಂದೂ ಸಂಘಟನೆಯೆಂದರೆ ಅಲರ್ಜಿ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ರಾಯಚೂರಿಗೆ ಬಂದಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಹಿಂದೂ ಸಂಘಟನೆ ಎಂದರೆ ಸಿದ್ದರಾಮಯ್ಯ ಅವರಿಗೆ ಅಲರ್ಜಿ. ಆದ್ದರಿಂದ ರಾಜ್ಯದಲ್ಲಿ ಇಷ್ಟೆಲ್ಲಾ ಗಲಾಟೆಗಳಿಗೆ ಮುಖ್ಯಮಂತ್ರಿ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಹುಣಸೂರಿನಲ್ಲಿ ಹನುಮ ಜಯಂತಿಗೆ ಅನುಮತಿ ನೀಡಿದ್ದರೆ ಅಲ್ಲಿಯೂ ಗಲಾಟೆ ನಡೆಯುತ್ತಿರಲಿಲ್ಲ. ಸಂಸದ ಪ್ರತಾಪಸಿಂಹ ಅವರ ಬಂಧನವೂ ಆಗುತ್ತಿರಲಿಲ್ಲ ಎಂದು ತಿಳಿಸಿದ್ದಾರೆ. ರಿಯಲ್