ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಟ್ಲರ್ ವರ್ತನೆ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗಲಿದೆ ಎಂದು ನಮ್ಮ ಕಾಂಗ್ರೆಸ್ ಪಕ್ಷದ ಸಂಸ್ಥಾಪಕ ವರ್ತೂರು ಪ್ರಕಾಶ ಹೇಳಿದ್ದಾರೆ. ರಾಜ್ಯದಲ್ಲಿ ಆಡಳಿತದಲ್ಲಿ ಇರುವ ಕಾಂಗ್ರೆಸ್ ಪಕ್ಷವು ಹಿಂದುಳಿದ ವರ್ಗದವರ ಹಿತವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಸಿದ್ದರಾಮಯ್ಯ ಅವರ ಸಾಮಾಜಿಕ ಬದ್ದತೆ ಹೇಳಿಕೆಗೆ ಮಾತ್ರ ಸೀಮಿತವಾಗಿದೆ. ಅವರು ಹಿಟ್ಲರ್ನಂತೆ ವರ್ತನೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ. ಸಿದ್ದರಾಮಯ್ಯ ಅವರ ಹಿಟ್ಲರ್ ವರ್ತನೆಯಿಂದ ಬೇಸತ್ತು ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಸೇರಿದಂತೆ