ಬೆಂಗಳೂರು : ಸೋತವರಿಗೆ ಸಚಿವ ಸ್ಥಾನ ಇಲ್ಲವೆಂದು ಸಿಎಂ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷ ದ್ರೋಹಿಗಳಿಗೆ ಇದು ಸರಿಯಾದ ಪಾಠ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.