ದೇಶದಲ್ಲಿ ಕಾಂಗ್ರೆಸ್ ಹುಟ್ಟಿದ್ದು ಸ್ವತಂತ್ರ ಹೋರಾಟಕ್ಕೆ, ರಾಜಕೀಯ ಮಾಡಲು ಅಲ್ಲ. ಕಾಂಗ್ರೆಸ್ ವಿಸರ್ಜನೆ ಮಾಡಬೇಕು ಎಂದು ಗಾಂಧೀಜಿ ಹೇಳಿದ್ದರು. ಆದ್ರೆ ಕಾಂಗ್ರೆಸ್ ನ ಕಳ್ಳಕಾಕರೆಲ್ಲ ಸೇರಿಕೊಂಡು ಕಾಂಗ್ರೆಸ್ ಪಕ್ಷ ಮಾಡಿದ್ದಾರೆ. ಹೀಗಂತ ಬಿಜೆಪಿ ಮುಖಂಡ ದೂರಿದ್ದಾರೆ.ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ನರೇಂದ್ರ ಮೋದಿ ಅವಧಿಯಲ್ಲಿ ಭಾರತದೇಶ ಕಾಂಗ್ರೆಸ್ ಮುಕ್ತವಾಗಲಿದೆ ಎಂದರು.ರಾಜ್ಯದಲ್ಲಿರುವುದು ಅನೈತಿಕ ಮೈತ್ರಿ ಸರ್ಕಾರ ಎಂದರು. ಹೆಚ್.ಡಿ.