ಭ್ರಷ್ಟಾಚಾರದ ಆರೋಪ ಇದ್ರೆ ದಾಖಲಾತಿ ಕೊಡಿ ಅಂತ ಸಿಎಂ ಬಸವರಾಜ್ ಬೊಮ್ಮಾಯಿ ಹೇಳ್ತಾರೆ.. ಆದ್ರೆ ರೂಪ್ಸಾ, ಕಂಟ್ರಾಕ್ಟರ್ ಅಸೋಸಿಯೇಷನ್ನವ್ರು ಬರೆದಿರುವ ಪತ್ರಗಳು ದಾಖಲೆಗಳಲ್ವಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.