ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಮೈಸೂರು-ಬೆಂಗಳೂರು ಹೆದ್ದಾರಿಯನ್ನು ಉದ್ಘಾಟನೆ ಮಾಡಲು ರಾಜ್ಯಕ್ಕೆ ಬರುತ್ತಿದ್ದು.ಈ ಹಿನ್ನೆಲೆ ವಿಪಕ್ಷನಾಯಕ ಸಿದ್ದರಾಮಯ್ಯ ಏಳನೇ ಕಂತಿನ ಪ್ರಶ್ನೆಗಳು ಎಂದು ಪ್ರಧಾನಿ ಮೋದಿಗೆ ಅವರಿಗೆ ಕೇಳಿದ್ದಾರೆ. ಸನ್ಮಾನ್ಯ ನರೇಂದ್ರ ಮೋದಿಯವರೆ, ಬೆಂಗಳೂರು- ಮೈಸೂರು ಹೆದ್ದಾರಿ ಉದ್ಘಾಟಿಸುವ ನೆಪದಲ್ಲಿ ಚುನಾವಣಾ ಪ್ರಚಾರಕ್ಕೆ ಬರುತ್ತಿದ್ದೀರಿ. ತಮಗೆ ಸ್ವಾಗತ. ತಮ್ಮ ಪಕ್ಷಕ್ಕೆ ಸೋಲುವ ಭೀತಿ ಹುಟ್ಟಿಕೊಂಡಿದೆ. ಹಾಗಾಗಿ ತಾವು ದೇಶದ ಪ್ರಧಾನಿ ಎಂಬುದನ್ನು ಮರೆತು ಚುನಾವಣೆಗಳನ್ನು