ನಮ್ಮ ಗ್ಯಾರಂಟಿಯನ್ನ ಪ್ರಧಾನಿ ನರೇಂದ್ರ ಮೋದಿಯವರು ಟೀಕೆ ಮಾಡ್ತಾರೆ. ನೀವು ಎಷ್ಟು ಭರವಸೆ ಕೊಟ್ಟಿದ್ರಿ ಅದರಲ್ಲಿ ನೀವೆಷ್ಟು ಈಡೇರಿಸಿದ್ದೀರಿ ಹೇಳಿ ಅಂತಾ ಪ್ರಧಾನಿ ಮೋದಿಯವರನ್ನ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಬಹಿರಂಗ ಚರ್ಚೆಗೆ ಸಿಎಂ ಬಸವರಾಜ ಬೊಮ್ಮಯಿಯನ್ನ ಕರೆದೆ. ಇದಕ್ಕೆ ಬೊಮ್ಮಯಿ ಪ್ರತಿಕ್ರಿಯೆ ಕೊಡಲಿಲ್ಲ.. ಚರ್ಚೆಗೆ ಬರೋಕೆ ಇವ್ರ ಕೈಲಿ ಆಗಲ್ಲ.. ಇವತ್ತಿನವರೆಗೆ ಮೇಕೆದಾಟು ಯೋಜನೆಗೆ ಡಬಲ್ ಇಂಜಿನ್ ಸರ್ಕಾರ ಒಪ್ಪಿಗೆ