ಸಿದ್ದರಾಮಯ್ಯನವರ ಸ್ವಾರ್ಥ ರಾಜಕಾರಣದಿಂದ ಮತ್ತು ಕಾಂಗ್ರೆಸ್ ಮೋಸ ಮಾಡಿದ್ದರಿಂದಲೇ ನಾವು ಪಕ್ಷ ಬಿಟ್ಟಿದ್ದು ಎಂದು ಬಿಜೆಪಿ ಸಚಿವರೊಬ್ಬರು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಸರಿಯಾಗಿ ಆಡಳಿತ ನಿರ್ವಹಣೆ ಮಾಡದಿದ್ದರಿಂದಲೇ ಅಂತಹ ಸನ್ನಿವೇಶ ಸೃಷ್ಟಿಯಾಯಿತು. ರಾಜ್ಯದಲ್ಲಿ ಈ ಹಿಂದೆ ಸಿದ್ದರಾಮಯ್ಯ ಸಿಎಂ ಇದ್ದಾಗಲೂ ರಾಕೇಶ್ ಸೂಪರ್ ಸಿಎಂ ಆಗಿದ್ದರು. ಕೆಂಪಯ್ಯ ಗೃಹಸಚಿವ ಎಂಬ ಮಾತುಗಳಿದ್ದವು. ಈಗಲೂ ಸಹ ಅದೇ ರೀತಿಯಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಬಗ್ಗೆ ಆರೋಪಿಸಲಾಗುತ್ತಿದೆ. ಆಪಾದನೆಯಲ್ಲಿ ಯಾವುದೇ ಹುರುಳಿಲ್ಲ. ಇದೊಂದು ನಿರಾಧಾರ