ಮಾಜಿ ಸಿಎಂ ಸಿದ್ದರಾಮಯ್ಯ ಸ್ಥಿತಿ ಇಂದು ಅತಂತ್ರವಾಗಿದೆ. ಕಾಂಗ್ರೆಸ್ ಒಡೆದು ಛಿದ್ರವಾಗುತ್ತಿದೆ. ಹೀಗಂತ ಮಾಜಿ ಡಿಸಿಎಂ ಆರೋಪ ಮಾಡಿದ್ದಾರೆ. ಮಲ್ಲೇಶ್ವರಂದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿಕೆ ನೀಡಿದ್ದು, ಕಾಂಗ್ರೆಸ್ ನಲ್ಲಿ ಯಾರೂ ಸಿದ್ದರಾಮಯ್ಯ ಅವ್ರಿಗೆ ಬೆಲೆ ಕೊಡದಂತಾಗಿದೆ. ಕಾಂಗ್ರೆಸ್ ನಾಯಕರು ಗುಂಪುಗಾರಿಕೆ ಮಾಡಿಕೊಂಡು ಹೊಡೆದಾಡ್ತಿದ್ದಾರೆ. ಇಡೀ ದೇಶದಲ್ಲಿ ಕಾಂಗ್ರೆಸ್ ಮಣ್ಣುಮುಕ್ಕಿದೆ ಎಂದರು.ರಾಜ್ಯದಲ್ಲಿ ಮೈತ್ರಿ ಮಾಡ್ಕೊಂಡು ಹಾಳಾಗಿ ಹೋಗಿದೆ. ಹೊಸ ಸಚಿವರಿಗೆ ಖಾತೆ ಕೊಡದೇ ಖ್ಯಾತೆ