ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೊ ಯಾತ್ರೆಯ ಯಶಸ್ಸು ಆಡಳಿತಾರೂಢ BJP ನಿದ್ದೆಗೆಡಿಸಿದೆ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಲೈಂಗಿಕ ದೌರ್ಜನ್ಯದ ಕುರಿತಾಗಿ ಮಹಿಳೆಯರ ಹೇಳಿಕೆಯ ಬಗ್ಗೆ ಮಾಹಿತಿ ಸಂಗ್ರಹ ಮಾಡಲು ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರು ತೆರಳಿರುವ ವಿಚಾರವಾಗಿ BJP ಹಾಗೂ ಕಾಂಗ್ರೆಸ್ ನಡುವೆ ವಾಗ್ದಾಳಿ ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟ್ ಮಾಡಿ ರಾಹುಲ್ ಪರವಾಗಿ ಧ್ವನಿ ಎತ್ತಿದ್ದಾರೆ. ಮಹಿಳಾ ಪೀಡಕರ ಕೂಟಕ್ಕೆ ಮಹಿಳಾ