ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ಬಿಜೆಪಿಯವರು ಬಾಯಿಗೆ ಬಂದ ಹಾಗೇ ಮಾತನಾಡುತ್ತಾರೆ. ಅವರು ಹಿಂಬಾಗಿಲಿನಿಂದ ಬಂದು ಅಧಿಕಾರದ ಗದ್ದುಗೆ ಏರಿದವರು. ಹೀಗಂತ ಮಾಜಿ ಸಿಎಂ ಗುಡುಗಿದ್ದಾರೆ.