ಪ್ರಧಾನಿ ನರೇಂದ್ರ ಮೋದಿ ಸುಳ್ಳು ಭರವಸೆಯನ್ನ ನೀಡಿದ್ದಾರೆ. ಅವರಿಗೆ ಮುಂದಿನ ಲೋಕ ಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಿದೆ. ಮೋದಿ ಪ್ರಧಾನಿ ಅಲ್ಲ ಅವರು ಭ್ರಷ್ಟಾಚಾರದ ಭಾಗಿದಾರ ಅಂತ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.