ಜನವರಿ ಅಂತ್ಯದೊಳಗೆ ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಹಾಗೂ ಜೆಡಿಎಸ್ ಜತೆಗಿನ ಸೀಟು ಹಂಚಿಕೆ ಅಂತಿಮ ತೀರ್ಮಾನ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಹೇಳಿದ್ದಾರೆ.ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಈ ತಿಂಗಳೊಳಗೆ ಸಭೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.ಇನ್ನು ಸಚಿವ ಸಂಪುಟ ವಿಸ್ತರಣೆಯಲ್ಲಿ ಸಿದ್ದರಾಮಯ್ಯ ಕೈ ಮೇಲಾಗಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ವಯುಕ್ತಿಕ ವರ್ಚಸ್ಸು