ಬಳ್ಳಾರಿ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ, ಎಲ್ಲಾ ವಿಚಾರ ಮಾಡಿಯೇ ಅಭ್ಯರ್ಥಿಯನ್ನ ಕಣಕ್ಕಿಳಿಸಿರೋದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಬಳ್ಳಾರಿ ಕಾಂಗ್ರೆಸ್ ಮುಖಂಡರಲ್ಲಿ ಯಾರಲ್ಲೂ ಅಸಮಾಧಾನವಿಲ್ಲ. ಎಲ್ಲರೂ ಒಗ್ಗಟ್ಟಾಗಿ ಕೆಲಸಮಾಡ್ತಾರೆ. ಪಕ್ಷದ ಅಭ್ಯರ್ಥಿ ಆಯ್ಕೆ ಸರಿಯಾಗಿದೆ ಎಂದರು.ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮದ್ಯಾಹ್ನ ಕಾಂಗ್ರೆಸ್ ಗೆ ಶಾಕ್ ಕಾದಿದೆ ಎಂಬ ಬಿಎಸ್.ವೈ ಹೇಳಿಕೆ ವಿಚಾರಕ್ಕೆ ಕಿಡಿಕಾರಿದರು. ಯಡಿಯೂರಪ್ಪ ಒಬ್ಬ ಸುಳ್ಳುಗಾರ, ಏನು