ಬೆಂಗಳೂರು : ಸಿಡಿ ಕೇಸ್ ಬಗ್ಗೆ ಸಿಜೆ ತನಿಖೆಯಾಗಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಎಸ್ ಐಟಿ ಯಿಂದ ಸತ್ಯ ಹೊರ ಬರಲು ಸಾಧ್ಯವಿಲ್ಲ. ಹೈಕೋರ್ಟ್ ಸಿಜೆ ನೇತೃತ್ವದಲ್ಲಿ ತನಿಖೆ ಆಗಲಿ. ಯುವತಿಯೇ ಸಿಜೆಗೆ ಪತ್ರ ಬರೆದಿದ್ದಾಳೆ. ಸಿಜೆ ಏನು ಮಾಡ್ತಾರೋ ನೋಡೋಣ. ಈ ಬಗ್ಗೆ ಕಾನೂನು ಹೋರಾಟಗಳು ನಡೆಯಲಿ. ಆದ್ರೆ ಕಲ್ಲು ಹೊಡೆಯೋದನ್ನು ಗೂಂಡಾಗಿರಿ ಅಂತಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.ಕೊರೊನಾ