ಬೆಂಗಳೂರು : ಭಾರತ ಹೊಸ ಇತಿಹಾಸ ನಿರ್ಮಿಸಿದೆ. ಶಶಿಯ ರಹಸ್ಯ ಬೇಧಿಸಲು 40 ದಿನದ ಹಿಂದೆ ನಭಕ್ಕೆ ಚಿಮ್ಮಿದ್ದ ಭಾರತದ ಚಂದ್ರಯಾನ 3 ನೌಕೆ ಚಂದಿರನ ದಕ್ಷಿಣ ಧ್ರುವದಲ್ಲಿ ಇಳಿದು ಜೈ ಹಿಂದ್ ಎಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಸ್ರೋಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಸುರಕ್ಷಿತವಾಗಿ ಇಳಿಯುವ